ಕರ್ನಾಟಕಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಮೋದಿ ಅಲೆ ಕೇವಲ ಭ್ರಮೆ, ವಾಸ್ತವ ಬೇರೆಯೇ ಇದೆ: ವೀರಪ್ಪ ಮೊಯ್ಲಿ
ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ರಾಯಚೂರು ಮತ್ತು ಕಲಬುರಗಿಯಲ್ಲಿ ಮೋದಿ ಅಲೆ ಇದೆ ಎಂಬುದು ಕೇವಲ ಭ್ರಮೆಯಷ್ಟೇ ವಾಸ್ತವ ಬೇರೆಯೇ ಇದೆ ಎಂದು ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ