ದೇಶKurnool Bus Fire: ಕುಡಿದು ವಾಹನ ಚಲಾಯಿಸುವವರು ಉಗ್ರರು, ಮಾನವ ಬಾಂಬ್ಗಳು; ಇಂತಹವರನ್ನು ಏನ್ ಮಾಡ್ಬೇಕು?: ಕಮಿಷನರ್ ಸಜ್ಜನರ್
ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ವಿ ಕಾವೇರಿ ಟ್ರಾವೆಲ್ಸ್ ಬಸ್ ಅಪಘಾತ ತೀವ್ರ ದುಖಃವನ್ನುಂಟು ಮಾಡಿತ್ತು. ಹೈದರಾಬಾದ್ ಪೊಲೀಸ್ ಆಯುಕ್ತ ಮತ್ತು ಹಿರಿಯ ಐಪಿಎಸ್ ಅಧಿಕಾರಿ ವಿಸಿ ಸಜ್ಜನರ್ ಅಪಘಾತಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.