‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿ ಹಳಿತಪ್ಪಿದ್ದ ರೀ ರೈಲ್ (ಆರ್ಆರ್ವಿ) ವಾಹನವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ತೆರವು ಮಾಡಲಾಗಿದೆ.