ದೇಶಗೋವಾದಲ್ಲಿ ಮಹದಾಯಿ ನದಿಗೆ ಅಡ್ಡಲಾಗಿ ಜಲವಿದ್ಯುತ್ ಘಟಕ?
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇನ್ನಿತರೆ ಭಾಗಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ಯೋಜನೆ ಸಂಬಂಧ ಕರ್ನಾಟಕ ಮತ್ತು ಗೋವಾ ಸರ್ಕಾರಗಳ ನಡುವೆ ಅಸಮಾಧಾನ ಏರ್ಪಟ್ಟಿರುವ ಬೆನ್ನಲ್ಲೇ, ಮಹದಾಯಿ ನದಿಗೆ ಅಡ್ಡಲಾಗಿ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ.