ದೇಶಜಮ್ಮು-ಕಾಶ್ಮೀರದಲ್ಲಿ ಜಲವಿದ್ಯುತ್ ಯೋಜನೆ ಕಾರ್ಯ ಸ್ಥಗಿತಗೊಳಿಸಲು ಭಾರತಕ್ಕೆ ಪಾಕ್ ತಾಕೀತು
ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಜಲವಿದ್ಯುತ್ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಪಾಕಿಸ್ತಾನ ಭಾರತಕ್ಕೆ ತಾಕೀತು ಮಾಡಿದೆ. ಅಷ್ಟೇ ಅಲ್ಲದೇ ಈ ಕುರಿತು ವಿಶ್ವಬ್ಯಾಂಕ್ ನಿಂದಲೂ ಒತ್ತಡ ತರಲು ಯತ್ನಿಸಿದೆ.