Hydroxychloroquine

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಂಡ್ಯಕ್ಕೆ ನೆರವಾದ ಹೈಡ್ರಾಕ್ಸಿಕ್ಲೋರೋಕ್ವಿನ್: ಅಧಿಕಾರಿಗಳು
ಕಳೆದ ತಿಂಗಳವರೆಗೆ ಮಂಡ್ಯ ಜಿಲ್ಲೆಯಲ್ಲಿ ದಾಖಲೆಯ ಸಂಖ್ಯೆಯ ಕೋವಿಡ್ -19 ಪ್ರಕರಣಗಳು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು.ಆದರೆ, ಇದೀಗ ಹಾಟ್ ಸ್ಪಾಟ್ ಗಳಿಂದ ನಿರಂತರವಾಗಿ ಜನರು ಬರುತ್ತಿದ್ದರೂ ಕೊರೋನಾ ಪ್ರಕರಣಗಳ ಸಂಖ್ಯೆ ತಗ್ಗಿದೆ. ಇದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.

"ಹೈಡ್ರಾಕ್ಸಿಕ್ಲೋರೋಕ್ವಿನ್ ಕೋವಿಡ್-19 ನಿಂದ ಎದುರಾಗುವ ಸಾವನ್ನು ತಡೆಯುವುದಿಲ್ಲ ಎಂಬುದು ಸಾಬೀತಾಗಿದೆ"
ಹೊಸ ಕೊರೋನಾ ವೈರಸ್ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿರುವವರನ್ನು ಹೈಡ್ರಾಕ್ಸಿಕ್ಲೋರೋಕ್ವಿನ್ ಸಾವಿನಿಂದ ಕಾಪಾಡುವುದಿಲ್ಲ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ಕೊರೋನಾ ವೈರಸ್ ಮೇಲೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ಪ್ರಯೋಗ ಆರಂಭ: ವಿಶ್ವ ಆರೋಗ್ಯ ಸಂಸ್ಥೆ
ಕೊರೋನಾ ವೈರಸ್ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿಯ ವೈದ್ಯಕೀಯ ಪ್ರಯೋಗಗಳನ್ನು ಆರಂಭಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ.

ಕೊರೋನಾ ವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಡೆ
ಮಾರಕ ಕೊರೋನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎಂದೇ ಹೇಳಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಡೆ ನೀಡಿದೆ.

ಎಚ್ಸಿಕ್ಯು ತೆಗೆದುಕೊಳ್ಳಿ, ಮಾರ್ಗಸೂಚಿಗೆ ಒಳಪಟ್ಟು ಸೇವೆ ಪುನಾರಂಭಿಸಿ: ದಂತವೈದ್ಯರಿಗೆ ಕೇಂದ್ರ ಸರ್ಕಾರ ಸೂಚನೆ
ಕೊರೋನಾ ಚಿಕಿತ್ಸೆಯಲ್ಲಿ ಅಥವಾ ತಡೆಗಟ್ಟುವಲ್ಲಿ ಮಲೇರಿಯಾ ನಿರೋಧಕ ಔಢಧಿ ಹೈಡ್ರಾಕ್ಸಿಕ್ಲೋರೋಕ್ವಿನ್ನ ಪರಿಣಾಮಕಾರಿತ್ವದ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿದ್ದರೂ, ಸೋಂಕನ್ನು ತಪ್ಪಿಸುವ ಸಲುವಾಗಿ ಔಢಧಿ ತೆಗೆದುಕೊಳ್ಳಬೇಕೆಂದು ದಂತವೈದ್ಯರಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ ಕಂಟೈನ್ಮೆಂಟ್ ವಲಯಗಳಲ್ಲಿ ಹೊರತು ದೇಶದ ಎಲ್ಲಾ ಪ್ರದೇಶಗಳಲ್ಲಿ ದಂತವೈದ್ಯರು ಕೆಲಸ ನಿರ್ವಹಿಸ

ಕೊರೋನಾ ವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆಯಿಂದ ಹೃದಯಕ್ಕೆ ಅಪಾಯ: ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಮಂಡಳಿ ಎಫ್ಡಿಎ ಎಚ್ಚರಿಕೆ
ಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ಬಳಕೆಯಿಂದ ಹೃದಯಕ್ಕೆ ಅಪಾಯವಿದೆ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಮಂಡಳಿ ಎಫ್ಡಿಎ ಎಚ್ಚರಿಕೆ ನೀಡಿದೆ.

ಕೋವಿಡ್-19: ಭಾರತದಿಂದ ಅಮೆರಿಕಕ್ಕೆ ಬಂದಿಳಿದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳು
ಅಮೆರಿಕ ಸರ್ಕಾರದ ಮನವಿಗೆ ಸ್ಪಂದಿಸಿ ಭಾರತ ಕಳುಹಿಸಿಕೊಟ್ಟಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ಅಮೆರಿಕ ತಲುಪಿದೆ, ಮಲೇರಿಯಾ ಜ್ವರಕ್ಕೆ ನೀಡಲಾಗುವ ಈ ಔಷಧಿಯ ಮೇಲಿನ ರಫ್ತು ನಿರ್ಬಂಧವನ್ನು ಭಾರತ ಸರ್ಕಾರ ತೆಗೆದುಹಾಕಿದ ನಂತರ ಅಮೆರಿಕಕ್ಕೆ ಲಭ್ಯವಾಗಿದೆ.

ಹೈಡ್ರಾಕ್ಸಿಕ್ಲೋರೋಕ್ವಿನ್'ಗೆ ಹೆಚ್ಚಿದ ಬೇಡಿಕೆ: ಮಿತ್ರ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ
ಮಹಾಮಾರಿ ಕೊರೋನಾ ವೈರಸ್ ಹತ್ತಿಕ್ಕಲು ಇಡೀ ವಿಶ್ವವೇ ಒಗ್ಗಟ್ಟಾಗಿ ನಿಂತಿದ್ದು, ಈ ನಡುವಲ್ಲೇ ವೈರಸ್ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಈ ಮದ್ದಿಗೆ ಎಲ್ಲೆಡೆ ಬೇಡಿಕೆಗಳು ಹೆಚ್ಚಾಗಿದ್ದು, ಸ್ನೇಹ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಭಾರತಕ್ಕೆ ಮನವಿ ಮಾಡಲು ರಾಮಾಯಣವನ್ನು ಉಲ್ಲೇಖಿಸಿದ ಬ್ರೆಜಿಲ್ ನ ಅಧ್ಯಕ್ಷ!
ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ.

