Hydroxychloroquine

ಹೈಡ್ರೋಕ್ಸಿಕ್ಲೋರಿಕ್ವಿನ್ ಕೊರತೆ ಇಲ್ಲ, ಉಂಟಾಗುವುದೂ ಇಲ್ಲ: ಆರೋಗ್ಯ ಸಚಿವಾಲಯದ ಸ್ಪಷ್ಟನೆ
ಕೊರೋನಾ ತಡೆಗೆ ವಿಧಿಸಲಾಗಿರುವ 21 ದಿನಗಳ ಲಾಕ್ ಡೌನ್ ಕೊನೆಯ ವಾರಕ್ಕೆ ಬಂದಿದ್ದು, ಅಧಿಕಾರಿಗಳಿಗೆ ಸವಾಲಿನ ಸಮಯವಾಗಿದೆ.

ಕೋವಿಡ್-19: 'ಹನುಮಂತನ ಸಂಜೀವನಿ' ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ಮೋದಿಯನ್ನು ಕೋರಿದ ಬ್ರೆಜಿಲ್ ಪ್ರಧಾನಿ!
ಮಾರಣಾಂತಿಕ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತದ ಪ್ರಯತ್ನಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ಅಂತಾರಾಷ್ಟ್ರೀಯ ಸಹಕಾರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೋ ಅವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾನವೀಯ ದೃಷ್ಟಿಯಿಂದ #Hydroxychloroquine ಮೇಲಿನ ರಫ್ತು ನಿರ್ಬಂಧ ತೆರವು: ಕೇಂದ್ರ ಸರ್ಕಾರ
ಇಡೀ ವಿಶ್ವವೇ ಮಾರಕ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದು, ವೈರಸ್ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ hydroxychloroquine ಔಷಧಿ ಮೇಲಿನ ರಫ್ತು ನಿರ್ಬಂಧವನ್ನು ಮಾನವೀಯ ನೆಲೆಗಟ್ಟಿನಲ್ಲಿ ಭಾರತ ಸರ್ಕಾರ ತೆರವುಗೊಳಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಟ್ರಂಪ್ ಬಳಿಕ ಇದೀಗ ಹೈಡ್ರಾಕ್ಸಿಕ್ಲೋರೋಕ್ವಿನ್'ಗಾಗಿ ಮೋದಿಗೆ ದುಂಬಾಲು ಬಿದ್ದ 30 ದೇಶಗಳು!
ಕೊರೋನಾ ವೈರಸ್ ಗೆ ದಿವ್ಯೌಷಧವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಕೆಲಸ ಮಾಡುತ್ತದೆ ಎಂಬ ಅಂಶ ಬೆಳಕಿಗೆ ಬಂದ ತಕ್ಷಣ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವಂತೆ ದುಂಬಾಲು ಬಿದ್ದಿದ್ದು ಇದೀಗ ಜಗತ್ತಿನ 30 ರಾಷ್ಟ್ರಗಳು ಮೋದಿಗೆ ಮನವಿ ಮಾಡಿವೆ.

ಕೊರೋನಾವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಸಿ ಮೋದಿಗೆ ಟ್ರಂಪ್ ದುಂಬಾಲು
ಕೊರೋನ ಸಮಸ್ಯೆಯಿಂದ ತೀವ್ರವಾಗಿ ಭಾದಿತಗೊಂಡಿರುವ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಕೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಕಳಿಯ ಮನವಿ ಮಾಡಿದ್ದಾರೆ.

ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ
ಕೋವಿಡ್-19 ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ.

