ವಾಣಿಜ್ಯಕೆಐಎನಿಂದ ಬೆಂಗಳೂರು ನಗರಕ್ಕೆ 10 ನಿಮಿಷಗಳಲ್ಲಿಆಗಮಿಸಲು ಹೈಪರ್ಲೂಪ್ ಸಾರಿಗೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಒಪ್ಪಂದ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಮತ್ತು ವರ್ಜಿನ್ ಹೈಪರ್ಲೂಪ್ ಭಾನುವಾರ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ಅನ್ನು ಸೂಪರ್ ಹೈಸ್ಪೀಡ್ ಹೈಪರ್ಲೂಪ್ ಸಾರಿಗೆ ಮೂಲಕ ನಗರದ ಕೇಂದ್ರಭಾಗದೊಡನೆ ಜೋಡಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸುವ ಸಲುವಾಗಿ ಜ್ಞಾಪನ ಪತ್ರಕ್ಕೆ ಸಹಿ ಹಾಕಿದೆ.