ಕ್ರಿಕೆಟ್ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಅಹ್ಮದ್-ರಿಜ್ವಾನ್ ಅಮೋಘ ಜೊತೆಯಾಟ, 15 ವರ್ಷಗಳ ಹಳೆಯ ದಾಖಲೆ ಪತನ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯು ನಿರ್ಣಾಯಕ ಹಂತ ತಲುಪಿದ್ದು, ಈಗಾಗಲೇ ಭಾರತ ತಂಡ ಫೈನಲ್ ಗೇರಿದ್ದು, ಫೈನಲ್ ಗೇರುವ ಪೈಪೋಟಿಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಇಫ್ತಿಕಾರ್ ಅಹ್ಮದ್ ಮತ್ತು ಮಹಮದ್ ರಿಜ್ವಾನ್ ದಾಖಲೆಯ ಜೊತೆಯಾಟವಾಡಿದ್ದಾರೆ.