ದೇಶಬ್ರಿಟೀಷ್ ಪೌರತ್ವ ತಂದ ಸಂಕಷ್ಟ: ರಾಹುಲ್ ಗಾಂಧಿ ನಾಮಪತ್ರ ಪರಿಶೀಲನೆ ಮುಂದಕ್ಕೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಮಪತ್ರದ ಜತೆಗೆ ಸಲ್ಲಿಕೆಯಾಗಿದ್ದ ದಾಖಲೆಗಳಲ್ಲಿ ಕೆಲ ತಪ್ಪು ಮಾಹಿತಿ ಇರುವ ದೂರು ಬಂದಿದ್ದ ಹಿನ್ನೆಲೆಯಲ್ಲಿ ನಾಮಪತ್ರ ಪರಿಶೀಲನೆಯನ್ನು ಏಪ್ರಿಲ್ 22ಕ್ಕೆ ಮುಂದೂಡಬೇಕೆಂದು.....