I-Day

ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್
ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆ
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ದೃಶ್ಯಗಳು...
ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತ ಸರ್ಕಾರ ಆಯೋಜಿಸಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು. ಈ ಅಭಿಯಾನದ ಭಾಗವಾಗಿ ವಿಜಯವಾಡದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಚೀನಾ ವಿರುದ್ಧ ಹೋರಾಡಿದ 20 ಐಟಿಬಿಪಿ ಯೋಧರಿಗೆ ಶೌರ್ಯ ಪ್ರಶಸ್ತಿ
ಭಾರತ-ಚೀನಾ ಎಲ್ಎಸಿಯಲ್ಲಿ ಕಾವಲು ಕಾಯುವ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಗಳಿಗೆ ಶೌರ್ಯ ಪದಕಗಳನ್ನು ಘೋಷಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ವಿಳಂಬದಿಂದ ಇನ್ನೂ ಸಿಕ್ಕಿಲ್ಲ ಸ್ವಾತಂತ್ರ್ಯ
ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಗೆ ಸರ್ವಸನ್ನದ್ಧವಾಗಿದೆ. ಆದರೆ ಈ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಅದೆಷ್ಟೋ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ವಿಳಂಬದ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ.

ಸ್ವಾತಂತ್ರ್ಯದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಆಹ್ವಾನ
ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.

ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಗೆ ಆ.15 ರಂದು ವೀರ ಚಕ್ರ ಪ್ರಶಸ್ತಿ ಪ್ರದಾನ
ಯೋಧ ಅಭಿನಂದನ್ ವರ್ತಮಾನ್ ಗೆ ಆ.15 ರಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

