ದೇಶಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆಪರೇಷನ್ ಸಿಂಧೂರ್ ಶ್ಲಾಘಿಸಿದ ರಾಷ್ಟ್ರಪತಿ ಮುರ್ಮು
ಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.