I-Day celebrations

79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಪೂರ್ಣ; ಇದೇ ಮೊದಲ ಬಾರಿಗೆ E-pass ವ್ಯವಸ್ಥೆ ಆರಂಭ
ಆಸಕ್ತರು ಸೇವಾಸಿಂಧು ವೆಬ್ಸೈಟ್ www.sevasindhu.karnataka.gov. in ಮೂಲಕ ಆಧಾರ್ಹಾಗೂ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮೂಲಕ ಇ-ಪಾಸ್ ಡೌನ್ಲೋಡ್ ಮಾಡಿಕೊಳ್ಳಬಹುದು.

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

