I Love Muhammad row

ಉತ್ತರ ಪ್ರದೇಶ: ' I Love Muhammad' ಜಾಥಾ ವಿವಾದ; ಮತ್ತೋರ್ವ ಮುಸ್ಲಿಂ ಧರ್ಮಗುರು ಬಂಧನ!
ಕಲ್ಲು ತೂರಾಟ ಪ್ರಕರಣದಲ್ಲಿ ಪ್ರಮುಖ ಸಂಚುಕೋರನಾಗಿರುವ ಮೌಲಾನಾ ತೌಕೀರ್ ರಜಾನ ಹಲವು ಸಹಚರರನ್ನು ಬಂಧಿಸಲಾಗಿದೆ.

I Love Muhammad ಪೋಸ್ಟರ್ ವಿವಾದ: ಮುಂದಿನ ಪರಿಸ್ಥಿತಿಗೆ ನೀವೇ ಕಾರಣರಾಗುತ್ತೀರಿ; ಪೊಲೀಸರಿಗೆ BJP ಎಚ್ಚರಿಕೆ
ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಿ ಭಯಗ್ರಸ್ತ ವಾತಾವರಣ ಉಂಟುಮಾಡಿದ ಮುಸ್ಲಿಂ ಕೋಮುವಾದಿ ದುಷ್ಕರ್ಮಿಗಳನ್ನು ಪೊಲೀಸರು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಿ.

