ದೇಶಪಶ್ಚಿಮ ಬಂಗಾಳ: ಮತದಾನಕ್ಕೆ ಕೆಲವೇ ದಿನ ಇರುವಂತೆಯೇ I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಬಂಧನ! ಯಾಕೆ ಗೊತ್ತಾ?
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಿದ್ದಲು ಕಳ್ಳಸಾಗಣೆ ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.