I-T dept

ಬೆಂಗಳೂರಿನಲ್ಲಿ ನಮ್ಮ ಬೆಂಬಲಿಗರ ಮೇಲೆ ಐಟಿ ಇಲಾಖೆ ದಾಳಿ ನಡೆಸುತ್ತಿದೆ: ಡಿಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕನಕಪುರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವ ಐಟಿ ಇಲಾಖೆ ಅಧಿಕಾರಿಗಳು ನಮ್ಮ ಬೆಂಬಲಿಗರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ವಿಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು? ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ನಮ್ಮ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 65 ಕೋಟಿ ರೂ. ವಿತ್ ಡ್ರಾ ಮಾಡಿದೆ: ಕಾಂಗ್ರೆಸ್ ಆರೋಪ
ಆದಾಯ ತೆರಿಗೆ ಇಲಾಖೆ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ರೂಪಾಯಿಗಳನ್ನು "ಹಿಂತೆಗೆದುಕೊಂಡಿರುವುದು" ಪ್ರಜಾಸತ್ತಾತ್ಮಕ ನಡೆ ಅಲ್ಲ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

ಆಧಾರ್-ಪ್ಯಾನ್ ಜೋಡಣೆಗೆ ಮಾರ್ಚ್ ವರೆಗೂ ಗಡುವು; ನಿಷ್ಕ್ರಿಯ ಪ್ಯಾನ್ ನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಇಲ್ಲಿದೆ...
ಆಧಾರ್ ಜೊತೆ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳು ಮಾರ್ಚ್ 2023 ರಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಅನಿಲ್ ಅಂಬಾನಿಗೆ ಪ್ರಾಸಿಕ್ಯೂಷನ್ ನೊಟೀಸ್ ಜಾರಿಗೊಳಿಸಿದ ಐಟಿ
ಆದಾಯ ತೆರಿಗೆ ಇಲಾಖೆ ರಿಲಾಯನ್ಸ್ ಸಮೂಹಗಳ ಅಧ್ಯಕ್ಷ ಅನಿಲ್ ಅಂಬಾನಿ ಅವರ ವಿರುದ್ಧ ಕಪ್ಪು ಹಣ ಕಾಯ್ದೆಯಡಿ ಮೊಕದ್ದಮೆ ಹೂಡಲು ನೊಟೀಸ್ ಜಾರಿ ಮಾಡಿದೆ.

ಕುಂದುಕೊರತೆ ನೋಂದಾಯಿಸಲು ಮೂರು ಅಧಿಕೃತ ಇ-ಮೇಲ್ ಐಡಿ ನೀಡಿದ ಆದಾಯ ತೆರಿಗೆ ಇಲಾಖೆ
ಇ-ಮೌಲ್ಯಮಾಪನ ಯೋಜನೆಯಡಿ ಕುಂದುಕೊರತೆಗಳನ್ನು ನೋಂದಾಯಿಸಲು ಆದಾಯ ತೆರಿಗೆ (ಐ-ಟಿ) ಇಲಾಖೆ ಶನಿವಾರ ಮೂರು ಅಧಿಕೃತ ಇಮೇಲ್ ಐಡಿಗಳನ್ನು ನೀಡಿದೆ.

ಸಿಎಂ ಕುಮಾರಸ್ವಾಮಿ, ಇತರರ ವಿರುದ್ಧ ಐಟಿ ಇಲಾಖೆ ದೂರು: ಎಸಿಪಿಯಿಂದ ತನಿಖೆ
ಇತ್ತೀಚಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಪುಟದ ಸಚಿವರ...

ಬಿಜೆಪಿ ಕೇಂದ್ರ ನಾಯಕರಿಗೆ ಬಿಎಸ್ ವೈ ಕಪ್ಪ, ಮಾಹಿತಿಯುಳ್ಳ ಡೈರಿ ನಕಲಿ: ಐಟಿ ಇಲಾಖೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪಕ್ಷದ ಕೇಂದ್ರ ನಾಯಕರುಗಳಿಗೆ ಹಣ ಸಂದಾಯ ಮಾಡಿದ್ದಾರೆ ಎಂಬ ಮಾಹಿತಿಯುಳ್ಳ ಡೈರಿ ನಕಲಿ ಎಂದು ಆದಾಯ...

ನೋಟ್ ನಿಷೇಧದ ನಂತರ ಜಮೆಯಾದ 2,89 ಲಕ್ಷ ಕೋಟಿ ಹಣದ ಮೇಲೆ ಐಟಿ ಕಣ್ಣು
ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಬ್ಯಾಂಕ್ ಗಳಲ್ಲಿ ಜಮೆಯಾದ 2.89 ಲಕ್ಷ ಕೋಟಿ ರುಪಾಯಿ...

