IAEA

ಅಮೆರಿಕ ದಾಳಿಯಿಂದ ಇರಾನ್ನ ನಟಾಂಜ್ ಪರಮಾಣು ಸ್ಥಾವರಕ್ಕೆ ಹಾನಿ: ದೃಢಪಡಿಸಿದ IAEA
ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ನಟಾಂಜ್ನಲ್ಲಿರುವ ಭೂಗತ ಪರಮಾಣು ಸೌಲಭ್ಯದ ಪ್ರವೇಶ ಕಟ್ಟಡಗಳು ಹಾನಿಗೆ ಒಳಗಾಗಿರುವುದನ್ನು ಉಪಗ್ರಹ ಚಿತ್ರದಲ್ಲಿ ಕಾಣಬಹುದಾಗಿದೆ ಎಂದು IAEA ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಪಾಕ್ ಪರಮಾಣು ಕೇಂದ್ರದಿಂದ ವಿಕಿರಣ ಸೋರಿಕೆ? ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯಿಂದ ಮಹತ್ವದ ಮಾಹಿತಿ ಬಹಿರಂಗ!
ಈ ಸುದ್ದಿಗಳ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಪರಮಾಣು ಸೌಲಭ್ಯಗಳಿರುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತ್ತು.

