IAF Air strike

ಬಾಂಬ್ ಕಟ್ಟಿ ರಾಹುಲ್ ಗಾಂಧಿಯನ್ನು ಶತ್ರು ರಾಷ್ಟ್ರದಲ್ಲಿ ಉಡಾಯಿಸಬೇಕಿತ್ತು: ಪಂಕಜಾ ಮುಂಡೆ
ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಬಾಂಬ್ ಜೊತೆ ಕಟ್ಟಿ ಉಡಾಯಿಸಬೇಕಿತ್ತು ಎಂದು ಬಿಜೆಪಿ ನಾಯಕ...

ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'
ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಬಾಲಾಕೋಟ್ನಲ್ಲಿ 19 ಮರಗಳ ಮಾರಣಹೋಮ, ಅಜ್ಞಾತ ಐಎಎಫ್ ಪೈಲಟ್ಗಳ ವಿರುದ್ಧ ಪಾಕ್ನಿಂದ ಎಫ್ಐಆರ್!
ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಕಾಣುತ್ತಿದೆ ಪಾಕಿಸ್ತಾನದ ವರ್ತನೆ. ಹೌದು ಬಾಲಾಕೋಟ್ ನಲ್ಲಿನ ಉಗ್ರರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ಮೂಲಕ ಬಾಂಬ್ ದಾಳಿ...

ಬಾಲಾಕೋಟ್ ಏರ್ ಸ್ಟ್ರೈಕ್ ಟಾರ್ಗೆಟ್ ಮಿಸ್ ಆಗಿಲ್ಲ; ಭಾರತೀಯ ವಾಯುಸೇನೆ ಕೊಟ್ಟ ಪುರಾವೆ!
ಬಾಲಾಕೋಟ್ ನ ಜೈಷ್ ಇ ಮೊಹಮ್ಮದ್ ಉಗ್ರ ಕ್ಯಾಂಪ್ ಮೇಲೆ ಭಾರತೀಯ ವಾಯುಸೇನೆ ನಡೆಸಿದ್ದ ಏರ್ ಸ್ಟ್ರೈಕ್ ಕುರಿತು ಪ್ರತಿಪಕ್ಷಗಲು ಸಂಶಯ ವ್ಯಕ್ತಪಡಿಸಿದ್ದು ಇದಕ್ಕೆ ಪುರಾವೆ ನೀಡಿರುವ ಐಎಎಫ್...

300 ಮೊಬೈಲ್ ಗಳನ್ನು ಮರಗಳು ಬಳಸುತ್ತವೆಯೇ?: ಸಿಧು, ದಿಗ್ವಿಜಯ್ ಸಿಂಗ್ ಗೆ ರಾಜನಾಥ್ ಸಿಂಗ್ ತಿರುಗೇಟು
ಬಾಲಾಕೋಟ್ ದಾಳಿಯಲ್ಲಿ ಭಾರತದ ಯುದ್ಧವಿಮಾನಗಳು ಕೇವಲ ಮರಗಿಡಗಳನ್ನು ಉರುಳಿಸಿ ಬಂದಿವೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮರಗಿಡಗಳು ಮೊಬೈಲ್ ಫೋನ್ ಬಳಸುತ್ತವೆಯೇ ಎಂದು ತಿರುಗೇಟು ನೀಡಿದ್ದಾರೆ.

ಮುಖದಲ್ಲಿ ರಕ್ತ, ಕಣ್ಣಿಗೆ ಪಟ್ಟಿ, ಪಾಕ್ ಸೇನೆಯ ಜೀಪಿನಲ್ಲಿ ಕುಳಿತೇ ಪಾಕ್ ಸೈನಿಕರ ಕಾಲೆಳೆದಿದ್ದ ಐಎಎಫ್ ಪೈಲಟ್ ಅಭಿನಂದನ್, ವಿಡಿಯೋ ವೈರಲ್
ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ವರ್ತಮಾನ್ ಪಾಕ್ ಸೇನೆಯ ಜೀಪಿನಲ್ಲಿ ಕುಳಿತೇ ಪಾಕಿಸ್ತಾನ ಸೈನಿಕರ ಕಾಳೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಸೇನೆ ಮೇಲೆ ನಂಬಿಕೆ ಇದೆ, ನಮ್ಮ ಸೇನೆ ನಮ್ಮ ಹೆಮ್ಮೆ.. ಆದರೆ ನಿಮ್ಮ ಮೇಲೆ ನಂಬಿಕೆ ಇಲ್ಲ: ಟ್ವಿಟರ್ ನಲ್ಲಿ ಮತ್ತೆ ರಮ್ಯಾ ವಾಗ್ದಾಳಿ
ಭಾರತೀಯ ಸೇನೆ ನಮ್ಮ ಹೆಮ್ಮೆ.. ಸೇನೆ ಮೇಲೆ ನಮಗೆ ನಂಬಿಕೆ ಇದ್ದು, ಮೋದಿ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಮತ್ತೆ ಟ್ರೋಲ್ ಗೆ ಒಳಗಾಗಿದ್ದಾರೆ.

ಐಎಎಫ್ ವಾಯುದಾಳಿಯಲ್ಲಿ 250 ಉಗ್ರ ಹತ್ಯೆ ಎಂದ ಅಮಿತ್ ಶಾ ವಿರುದ್ಧ ವಿಪಕ್ಷಗಳ ಟೀಕಾ ಪ್ರಹಾರ!
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕರು ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಭಯೋತ್ಪಾದಕ ಸಂಘಟನೆ ಹತ್ತಿಕ್ಕಿ, ಇಲ್ಲ ಅಂದ್ರೆ ನಾವೇ ನುಗ್ಗಿ ಹೊಡಿತೀವಿ; ಪಾಕ್ಗೆ ಇರಾನ್ ಎಚ್ಚರಿಕೆ!
ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿ ಬೆನ್ನಲ್ಲೇ ನೆರೆಯ ಇರಾನ್ ಸಹ ಎಚ್ಚರಿಕೆ...

