IAF aircraft

ಕುವೈತ್ ಅಗ್ನಿ ದುರಂತ: ಕೊಚ್ಚಿ ವಿಮಾನ ನಿಲ್ದಾಣಕ್ಕೆ 45 ಭಾರತೀಯರ ಮೃತದೇಹ ಆಗಮನ; ಕುಟುಂಬಸ್ಥರು, ಗಣ್ಯರಿಂದ ಭಾವಪೂರ್ಣ ಕಂಬನಿ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ ವಿಮಾನ(IAF) ವಿಮಾನ ಶುಕ್ರವಾರ ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತ IAF ವಿಮಾನ ಇಂದು ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮನ
ಕುವೈತ್ ಮಂಗಾಫ್‌ನಲ್ಲಿ ಬೆಂಕಿ ಅವಘಡದಲ್ಲಿ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ(IAF) ವಿಮಾನ ಇಂದು ಶುಕ್ರವಾರ ಬೆಳಗ್ಗೆ 8:30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಮಧ್ಯಪ್ರದೇಶ: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಿಬ್ಬಂದಿ ಸುರಕ್ಷಿತ
ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಸೌಹಾರ್ದಯುತ ಭೇಟಿ: ಸೌದಿ ರಾಜಮನೆತನದ ವಾಯುನೆಲೆಯಲ್ಲಿ 8 ಐಎಎಫ್ ವಿಮಾನಗಳಿಗೆ ಶಾರ್ಟ್ ಬ್ರೇಕ್!
ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಫ್ ನ 8 ವಿಮಾನಗಳು ಸೌದರಿಯ ರಾಜಮನೆತನದ ವಾಯುನೆಲೆಯಲ್ಲಿ ಫೆ.26 ರಂದು ಲ್ಯಾಂಡ್ ಆಗಿದ್ದು, ಉಭಯ ದೇಶಗಳ ರಕ್ಷಣಾ ಸಂಬಂಧದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ.

2 ವರ್ಷಗಳಲ್ಲಿ 7 ಐಎಎಫ್ ವಿಮಾನಗಳು ಪತನ: ಸರ್ಕಾರದ ಮಾಹಿತಿ
ಭಾರತೀಯ ವಾಯುಪಡೆಗೆ ಸೇರಿದ್ದ 7 ವಿಮಾನಗಳು ಕಳೆದ 2 ವರ್ಷಗಳಲ್ಲಿ ಪತನಗೊಂಡಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.

ಕಾಬೂಲ್‌ನಿಂದ ಮೂರು ಸಿಖ್ ಧರ್ಮಗ್ರಂಥಗಳ ಪ್ರತಿ, 75 ಜನ ಭಾರತಕ್ಕೆ ಸ್ಥಳಾಂತರ
ಯುದ್ಧ ಪೀಡಿತ ಅಫ್ಘಾನಿಸ್ತಾನದ ಕಾಬೂಲ್ ನಿಂದ ಸಿಖ್ ಧರ್ಮಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಮೂರು ಪ್ರತಿಗಳು ಮತ್ತು 46 ಜನ ಅಫಘಾನ್ ಸಿಖ್ಖರು ಹಾಗೂ ಹಿಂದೂಗಳು ಸೇರಿದಂತೆ 75 ಜನರನ್ನು ಐಎಎಫ್ ವಿಮಾನ

ಕಾಬೂಲ್ ನಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಐಎಎಫ್ ವಿಮಾನ ಗುಜರಾತ್ ನ ಜಾಮ್ ನಗರಕ್ಕೆ ಆಗಮನ
ಆಫ್ಘಾನಿಸ್ತಾನದಿಂದ 120 ಭಾರತೀಯ ಅಧಿಕಾರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-17 ವಿಮಾನ ಗುಜರಾತ್ ನ ಜಾಮ್ ನಗರವನ್ನು ತಲುಪಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ.

