IAF Airstrike

ರಾಜಕೀಯ ಲಾಭಕ್ಕೆ ಸೇನೆಯ ಬಳಕೆ ತಪ್ಪಿಸಿ: ಚುನಾವಣಾ ಆಯೋಗಕ್ಕೆ ನೌಕಾಪಡೆ ಮಾಜಿ ಮುಖ್ಯಸ್ಥರ ಮನವಿ
ರಾಜಕೀಯ ಲಾಭಕ್ಕಾಗಿ ಸೇನೆಯನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ, ಈ ಬಗ್ಗೆ ಕೂಡಲೇ ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ನೌಕಾಪಡೆಯ ನಿವೃತ್ತ ಸೇನಾಮುಖ್ಯಸ್ಥ ಅಡ್ಮಿರಲ್ ಎನ್. ರಾಮದಾಸ್ ಹೇಳಿದ್ದಾರೆ.

1971ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಪಾಕ್ ನೆಲಕ್ಕೆ ನುಗ್ಗಿದ ಲೋಹದ ಹಕ್ಕಿಗಳು!
1971ರ ಇಂಡೋ-ಪಾಕ್ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯ ಯುದ್ಧ ವಿಮಾನ ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸ ಮಾಡಿ ಯಶಸ್ವಿಯಾಗಿ ಹಿಂತಿರುಗಿವೆ.

ಫ್ಯಾಕ್ಟ್ ಚೆಕ್: ವೈಮಾನಿಕ ದಾಳಿಯ ನಕಲಿ ವಿಡಿಯೋ ವೈರಲ್
ಭಾರತೀಯ ವಾಯುಪಡೆಯ ವಿಮಾನಗಳು ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಸುದ್ದಿ ಪ್ರಕಟವಾಗುತ್ತಿದ್ದಂತೆ...

ನಿದ್ದೆಯಿಂದ ಎದ್ದೇಳು ಇಮ್ರಾನ್ ಖಾನ್: ವಾಯುದಾಳಿ ಬಗ್ಗೆ ಟ್ವೀಟರಿಗರ ಶ್ಲಾಘನೆ!
ಪಾಕಿಸ್ತಾನ ನೆಲದಲ್ಲಿ ಏರ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಟ್ವೀಟರಿಗರು ಪಾಕ್ ಪ್ರಧಾನಿ ಕಾಳೆಲೆದಿದ್ದು ನಿದ್ದೆಯಿಂದ ಎದ್ದೇಳು ಇಮ್ರಾನ್ ಖಾನ್ ಕಾಲ ಮಿಂಚಿ ಹೋಗಿದೆ ಎಂದು ಟ್ವೀಟ್ ಮಾಡುತ್ತಿದ್ದಾರೆ.

