IAF airstrikes

ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆದಿದ್ದು ನಿಜ; ಸತ್ಯ ಒಪ್ಪಿಕೊಂಡ ಇಮ್ರಾನ್ ಮತ್ತೆ ಹೆದರಿಕೊಂಡಿರುವುದೇಕೆ?
ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲಿನ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿತ್ತು ಎಂಬುದನ್ನು ಕೊನೆಗೂ ಒಪ್ಪಿಕೊಂಡಿರುವ ಪಾಕಿಸ್ತಾನ ಪ್ರಧಾನಿ...

ಬಾಲಾಕೋಟ್ ಏರ್‌ಸ್ಟ್ರೈಕ್ 35 ದೇಹಗಳನ್ನು ಸಾಗಿಸಿದ ಪಾಕ್ ಸೇನೆ; ವಿಡಿಯೋ ಸಾಕ್ಷಿ ಕೊಡ್ತೀನಿ?: ಇಟಲಿ ಪರ್ತಕರ್ತೆ
ಬಾಲಾಕೋಟ್ ನಲ್ಲಿನ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಕ್ಯಾಂಪ್ ನಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪಾಕಿಸ್ತಾನ ಹೇಳುತ್ತಾ ಬಂದಿದೆ. ಆದರೆ ಇದೀಗ ಪಾಕ್ ಸುಳ್ಳಾಟಕ್ಕೆ...

ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ: ದಿಗ್ವಿಜಯ್ ಸಿಂಗ್ ಗೆ ವಿಕೆ ಸಿಂಗ್ ತಿರುಗೇಟು!
ಪುಲ್ವಾಮ ಉಗ್ರ ದಾಳಿ ಉಗ್ರ ದಾಳಿಯೋ, ಪೂರ್ವ ಯೋಜಿತ ಅಪಘಾತವೋ ಎಂದು ಪ್ರಶ್ನಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಅವರು, ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ ಮರು ಪ್ರಶ್ನೆ ಹಾಕಿದ್ದಾರೆ.

ನೀವು ನಿರ್ನಾಮ ಮಾಡಿದ್ದು ಮರಗಳನ್ನೋ ಉಗ್ರರನ್ನೋ?: ಐಎಎಫ್ ವೈಮಾನಿಕ ದಾಳಿ ಪ್ರಶ್ನಿಸಿದ ಸಿಧು!
ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿರುವುದನ್ನು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಮತ್ತೊಮ್ಮೆ ಪ್ರಶ್ನಿಸಿದ್ದಾರೆ.

