ರಾಜ್ಯಸೂಕ್ತ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳು: ಗಂಟೆಗಟ್ಟಲೆ ಸಾಲಿನಲ್ಲಿ ನಿಂತ ಯೋಧರ ಕುಟುಂಬಗಳು
ಸೂಕ್ತ ವ್ಯವಸ್ಥೆ ಕಲ್ಪಿಸದೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ರಿಯಾಯಿತಿ ದರದ ದಿನಸಿ ಸಾಮಾಗ್ರಿಗಳನ್ನು ಪಡೆಯಲು ಯೋಧರು, ಮಾಜಿ ಯೋಧರು ಹಾಗೂ ಅವರ ಕುಟುಂಬ ಸದಸ್ಯರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಂಕಷ್ಟ ಅನುಭವಿಸಿದ ಘಟನೆ ನಗರದ ಹೆಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಐಎಎಫ್ ಕ್ಯಾಂಟೀನ್ ನಲ್ಲಿ ನಡೆದಿದೆ.