ದೇಶಪೂರ್ವ ಲಡಾಕ್ ಸ್ಥಿತಿ ಅಹಿತಕರ; ಅಲ್ಲಿ ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ: ವಾಯುಪಡೆ ಮುಖ್ಯಸ್ಥ ಬದೌರಿಯಾ
ಪೂರ್ವ ಲಡಾಕ್ ನಲ್ಲಿ ಸದ್ಯ ಅತ್ಯಂತ ಕಠಿಣ,ಅಹಿತಕರ ವಾತಾವರಣವಿದ್ದು, ಗಡಿ ವಾಸ್ತವ ರೇಖೆ(ಎಲ್ ಎಸಿ) ಬಳಿ ಯುದ್ಧವಿಲ್ಲ ಹಾಗೆಂದು ಶಾಂತಿಯೂ ಇಲ್ಲ ಎಂಬ ಪರಿಸ್ಥಿತಿಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾ ತಿಳಿಸಿದ್ದಾರೆ.