ರಾಜ್ಯಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಅಪಾರ್ಟ್ಮೆಂಟ್ನ 24ನೇ ಮಹಡಿಯಿಂದ ಹಾರಿ IAF ಎಂಜಿನಿಯರ್ ಆತ್ಮಹತ್ಯೆ
ಹಲಸೂರು ಮಿಲಿಟರಿ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.