IAF fighter jet

ಹರಿಯಾಣ: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಪಾರು! ವಿಡಿಯೋ
ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ

ಮಧ್ಯಪ್ರದೇಶ-ರಾಜಸ್ಥಾನದಲ್ಲಿ 3 ಯುದ್ಧ ವಿಮಾನ ಪತನ: ಬೆಂಕಿ ಹೊತ್ತಿ ಉರಿದು ಕೆಳಗೆ ಬಿದ್ದ ಪ್ಲೇನ್, ಓರ್ವ ಪೈಲೆಟ್ ಸಾವು
ಒಂದೇ ದಿನದಲ್ಲಿ ವಾಯಪಡೆಯು 3 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿ ಪತನಗೊಂಡಿವೆ. ಮಧ್ಯಪ್ರದೇಶದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಯುದ್ಧ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

