IAF helicopter

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!
ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು.

ತಾಂತ್ರಿಕ ದೋಷ: ಕೆಜಿಎಫ್‌ನಲ್ಲಿ IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು.

ತಾಂತ್ರಿಕ ದೋಷ: ಐಎಎಫ್ ಹೆಲಿಕಾಪ್ಟರ್ ಜೋಧ್‌ಪುರದಲ್ಲಿ ತುರ್ತು ಭೂಸ್ಪರ್ಶ
ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೋಧ್‌ಪುರದ ಲೋಹಾವತ್ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ರಾಜಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್, ಸಿಬ್ಬಂದಿ ಸುರಕ್ಷಿತ
ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಪತನ, ಪೈಲಟ್‌ಗಳು ಸುರಕ್ಷಿತ
ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಗಳು ಹಾಗೂ ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಚಾಧರ್ ಟ್ರೆಕಿಂಗ್: ಲಡಾಖ್‌ನಲ್ಲಿ 9 ವಿದೇಶಿ ಪ್ರಜೆಗಳು ಸೇರಿದಂತೆ 107 ಚಾರಣಿಗರನ್ನು ರಕ್ಷಿಸಿದ ಭಾರತೀಯ ವಾಯುಪಡೆ
ಪ್ರಸ್ತುತ ನಡೆಯುತ್ತಿರುವ “ಚಾಧರ್ ಟ್ರೆಕ್” ನ ಭಾಗವಾಗಿದ್ದ ಲಡಾಖ್‌ನಲ್ಲಿ ಹೆಪ್ಪುಗಟ್ಟಿದ ಜನ್ಸ್ಕರ್ ನದಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ 9 ವಿದೇಶಿ ಪ್ರಜೆಗಳು ಸೇರಿದಂತೆ 107 ಚಾರಣಿಗರನ್ನು ಭಾರತೀಯ ವಾಯುಪಡೆ (ಐಎಎಫ್) ಗುರುವಾರ ರಕ್ಷಿಸಿದೆ.

ಮಂಡ್ಯ: ಭಾರತೀಯ ವಾಯುಪಡೆಯ ಎಂಐ17 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮೈಸೂರು ದಸರಾಕ್ಕಾಗಿ ನಿಯೋಜನೆಗೊಂಡಿದ್ದ ಭಾರತೀಯ ವಾಯುಸೇನೆಯ ಎಂಐ 17 ಹೆಲಿಕಾಪ್ಟರ್ ಮಂಡ್ಯದ ಶ್ರೀರಂಗಪಟ್ಟಣದ ಬಳಿ ತುರ್ತು ಭೂಸ್ಪರ್ಶ ಮಾಡಿದೆ.

ಐಎಫ್ ಹೆಲಿಕಾಫ್ಟರ್ ಮೇಲೆ ನಕ್ಸಲರಿಂದ ಗುಂಡಿನ ದಾಳಿ
ಗಾಯಗೊಂಡ ಯೋಧರಿಗಾಗಿ ನಿಯೋಜಿಸಲಾಗಿದ್ದ ಐಎಎಫ್ ಹೆಲಿಕಾಫ್ಟರ್ ನ ಮೇಲೆ ನಕ್ಸಲರು ದಾಳಿ ನಡೆಸಿದ್ದಾರೆ.

