ದೇಶಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ
ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.