IAF strikes in Pakistan

'ನಾನು ಹೇಳುವುದಿಲ್ಲ...': ಶತ್ರುಗಳೆದುರು ಸೇನಾ ಮಾಹಿತಿ ಬಹಿರಂಗಕ್ಕೆ ನಿರಾಕರಿಸಿದ ಯೋಧ ಅಭಿನಂದನ್!
ಭಾರತೀಯ ವಾಯುಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಎಫ್-16 ಮೇಲೆ ಪ್ರತಿ ದಾಳಿ ಕಾರ್ಯಾಚರಣೆಯಲ್ಲಿ ಪಾಕ್ ಗಡಿಯಲ್ಲಿ ಬಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿದೆ.

ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಅಥವಾ ಮೋದಿ ಕೈಯಲ್ಲಿ ಇಲ್ಲ: ಇಮ್ರಾನ್ ಖಾನ್
ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ...

ಉತ್ತರ ಭಾರತದಲ್ಲಿ ನಾಗರಿಕ ವಿಮಾನಯಾನ ಪುನಾರಂಭ: ಐಎಎ ಸ್ಪಷ್ಟನೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧಭೀತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಥಗಿತವಾಗಿದ್ದ ನಾಗರಿಕ ವಿಮಾನಯಾನವನ್ನು ಪುನಾರಂಂಭವಾಗುತ್ತಿದೆ.

ಪಿಒಕೆನಲ್ಲಿ ಭಾರತದ ಏರ್ ಸ್ಟ್ರೈಕ್ ಬೆನ್ನಲ್ಲೇ ಮಗುವಿಗೆ 'ಮಿರಾಜ್ ಸಿಂಗ್' ಎಂದು ಹೆಸರಿಟ್ಟ ದಂಪತಿ!
ಭಾರತ ವಾಯುಸೇನೆ ಮಂಗಳವಾರ ಮುಂಜಾನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಮುನ್ನೂರಕ್ಕೆ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ. ಈ ಕಾರ್ಯಾಚರಣೆಯಲ್ಲಿ ಮಹತ್ವವಾಗಿ ಬಳಕೆಯಾಗಿದ್ದ....

ಪರಮಾಪ್ತ ಪಾಕಿಸ್ತಾನಕ್ಕೆ ಕೈಕೊಟ್ಟ ಚೀನಾ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು
ಪಾಕಿಸ್ತಾನವನ್ನು ಸಾರ್ವಕಾಲಿಕ ಪರಮಾಪ್ತ ರಾಷ್ಟ್ರ ಎಂದು ಗುರುತಿಸಿರುವ ಚೀನಾ, ಈಗ ತನ್ನ ಮಿತ್ರನಿಗೆ ಕೈಕೊಟ್ಟಿದೆ.

ಭಾರತೀಯ ಪೈಲಟ್ ಬಂಧನದ ವಿಡಿಯೋ ಬಿಡುಗಡೆ ಮಾಡಿದ ಪಾಕ್
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ
ಬುದ್ಧಿ ಕಲಿಯದ ಪಾಕಿಸ್ತಾನ ಭಾರತದ ಸೇನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸುತ್ತಿದೆ.

ಯುದ್ಧ ವಾತಾವರಣ: ಹೈ ಅಲರ್ಟ್, ಕಾರ್ಯಕ್ರಮ ಅರ್ಧಕ್ಕೇ ಮೊಟಕುಗೊಳಿಸಿ ತುರ್ತು ಸಭೆಗೆ ಧಾವಿಸಿದ ಮೋದಿ!
ಪಾಕಿಸ್ತಾನದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆದಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಅಮೆರಿಕಕ್ಕೂ ಅಭೇಧ್ಯವಾಗಿದ್ದ ಬಾಲಾಕೋಟ್ ಉಗ್ರ ಶಿಬಿರ ಹೇಗಿತ್ತು ಗೊತ್ತಾ?
ಭಾರತೀಯ ವಾಯುಪಡೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿನ ಬಾಲಾಕೋಟ್ ನಲ್ಲಿರುವ ಜೈಶ್ ಇ ಉಗ್ರರ ಬೃಹತ್ ತರಬೇತಿ ಕೇಂದ್ರವನ್ನು ಧ್ವಂಸ ಮಾಡಿದ ಬೆನ್ನಲ್ಲೇ ಈ ತರಬೇತಿ ಕೇಂದ್ರ ರೋಚಕ ಮಾಹಿತಿ ಲಭ್ಯವಾಗುತ್ತಿದೆ.

