IAF strikes in Pakistan

ರಾತ್ರಿ ಇಡೀ ನಿದ್ದೆಗೆಟ್ಟು ಪ್ರಧಾನಿ ಮೋದಿ ವಾಯುಪಡೆ ದಾಳಿ ಬಗ್ಗೆ ಕ್ಷಣ, ಕ್ಷಣದ ಮಾಹಿತಿ ಪಡೆದಿದ್ದರು!
ಭಾರತೀಯ ವಾಯುಪಡೆಯ ಕಾರ್ಯಾಚರಣೆ ವೇಳೆ ಪ್ರಧಾನಿ ಮೋದಿ ರಾತ್ರಿ ಇಡೀ ನಿದ್ದೆಗೆಟ್ಟು ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.

ಪಿಒಕೆಯಲ್ಲಿ ವಾಯುಸೇನೆ ಆರ್ಭಟ, 21 ನಿಮಿಷಗಳಲ್ಲೇ ಎಲ್ಲಾ ಧ್ವಂಸ, ಸರ್ಜಿಕಲ್ ಸ್ಟ್ರೈಕ್ 2.0 ಹೈಲೈಟ್ಸ್!
ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಳಗೆ ನುಗ್ಗಿ ಅಲ್ಲಿನ ಉಗ್ರರ ಪ್ರಮುಖ ಕ್ಯಾಂಪ್ ಗಳನ್ನು ಭಾರತೀಯ ವಾಯುಸೇನೆ ಧ್ವಂಸ ಮಾಡಿದ್ದು, ಈ ದಾಳಿಯ ಸಂಪೂರ್ಣ ವಿವರ ಇಲ್ಲಿದೆ.

ಭಾರತೀಯ ವಾಯುಪಡೆಗೆ ಸೆಲ್ಯೂಟ್: ರಾಹುಲ್ ಗಾಂಧಿ ಟ್ವೀಟ್
ಪುಲ್ವಾಮಾದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ದಾಳಿ ನಡೆದು 12 ದಿನಗಳ ನಂತರ ...

ನಮ್ಮ ಮೇಲೆ ಅಪಾಯದ ಕತ್ತಿ ತೂಗುತ್ತಿದೆ; ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿ
ಪಾಕಿಸ್ತಾನದ ಒಳಗೆ ನುಗ್ಗಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರ ಅಡಗುತಾಣದ ಮೇಲೆ ಭಾರತೀಯ...

ಪಾಕಿಸ್ತಾನದ ಜೈಷ್ ಸಂಘಟನೆಯ ಅಡಗು ದಾಣಗಳ ಮೇಲೆ ವೈಮಾನಿಕ ದಾಳಿ: 200 ಉಗ್ರರು ಮಟಾಶ್!?
ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಸರಿ ಸುಮಾರು 200 ಉಗ್ರರು ಹತರಾಗಿದ್ದಾರೆ ಎಂದು ಹೇಳಲಾಗಿದೆ...

ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್: ಪ್ರಧಾನಿ ಮೋದಿ ನಿವಾಸದಲ್ಲಿ ಸಂಪುಟ ಸಮಿತಿ ಸಭೆ
ಪಾಕ್ ಆಕ್ರಮಿತ ಗಡಿಯ ಮಧ್ಯದಲ್ಲಿ ಭಾರತೀಯ ವಾಯುಪಡೆ ಮಂಗಳವಾರ ನಸುಕಿನ ಜಾವ ನಡೆಸಿದ ....

ಪ್ರತಿದಾಳಿಗೆ ಯತ್ನಿಸಿದ್ದ ಪಾಕ್‌ನ ಎಫ್-16 ಜೆಟ್, 'ಮಿರಾಜ್-2000' ಮಿಂಚಿನ ದಾಳಿಗೆ ಹೆದರಿ ವಾಪಸ್!
ಪಾಕಿಸ್ತಾನ ನೆಲದಲ್ಲಿ ಮಿರಾಜ್-2000 ಯುದ್ಧ ವಿಮಾನ ಭೀಕರ ಬಾಂಬ್ ದಾಳಿ ನಡೆಸುತ್ತಿದ್ದಾಗ ಪ್ರತಿದಾಳಿಗೆ ಮುಂದಾಗಿದ್ದ ಪಾಕಿಸ್ತಾನ ಎಫ್-16 ಜೆಟ್ ಯುದ್ಧ ವಿಮಾನ ಹೆದರಿ ವಾಪಸಾಗಿದೆ ಎಂದು ವರದಿಯಾಗಿದೆ.

ವಾಯುದಾಳಿ ಬೆನ್ನಲ್ಲೇ ಪಾಕ್ ಹತಾಶೆ; ಇಂಡೋ-ಪಾಕ್ ಗಡಿಯ 50ಕಡೆ ಕದನ ವಿರಾಮ ಉಲ್ಲಂಘನೆ, 5 ಯೋಧರಿಗೆ ಗಾಯ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ಉಗ್ರರ ಅಡಗುದಾಣಗಳ ಮೇಲೆ ದಾಳಿ ಮಾಡಿ ಸುರಕ್ಷಿತವಾಗಿ ವಾಪಸ್ ಆದ ಬೆನ್ನಲ್ಲೇ ಇದೀಗ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಹತಾಶೆಯಿಂದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಗಡಿಯಾಚೆಗಿನ ಭಯೋತ್ಪಾದನೆ ನಿಗ್ರಹಿಸುವ ಹಕ್ಕು ಭಾರತಕ್ಕಿದೆ: ಭಾರತದ ಬೆನ್ನಿಗೆ ನಿಂತ ಫ್ರಾನ್ಸ್
ದೇಶದ ಭದ್ರತೆಗೆ ಆತಂಕವಾಗಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಗ್ರಹಿಸುವ ಹಕ್ಕು ಭಾರತಕ್ಕಿದೆ ಎಂದು ಹೇಳುವ ಮೂಲಕ ಪಿಒಕೆಯಲ್ಲಿ ವಾಯುದಾಳಿ ಮಾಡಿದ ಭಾರತಕ್ಕೆ ಫ್ರಾನ್ಸ್ ದೇಶ ಬೆಂಬಲ ವ್ಯಕ್ತಪಡಸಿದೆ.

