IAF strikes in Pakistan

ಬಾಲಕೋಟ್ ವಾಯುದಾಳಿ: ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ
ಭಾರತೀಯ ವಾಯುದಾಳಿ ಹಿನ್ನೆಲೆಯಲ್ಲಿ ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ ಕರೆಯಲಾಗಿದೆ. ಪಾಕಿಸ್ತಾನ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮೊಹಮ್ಮದ್ ಖಾನ್ ಅವರ ಹೇಳಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ.

1999 ವಿಮಾನ ಹೈಜಾಕ್ ಮಾಡಿದ್ದ ಉಗ್ರ ಯುಸೂಫ್ ಅಜರ್ ನ್ನು ವೈಮಾನಿಕ ದಾಳಿಯಲ್ಲೇ ಉಡಾಯಿಸಿದ ಭಾರತ!
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಪಾಕಿಸ್ತಾನದ ಒಳಗೆ ನುಗ್ಗಿ ಪಾಪಿ ಉಗ್ರರ ರುಂಡ ಚೆಂಡಾಡಿದ್ದು, ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿರುವ ಜೈಶ್-ಇ-ಮೊಹಮ್ಮದ್ ಉಗ್ರ

ಪಾಕ್ ಒಳಗೆ ನುಗ್ಗಿ ವೈಮಾನಿಕ ದಾಳಿ ನಡೆಸಲು ಐಎಎಫ್ ಮಿರಾಜ್-2000 ನ್ನೇ ಆಯ್ಕೆ ಮಾಡಿದ್ದೇಕೆ ಗೊತ್ತೇ?
ಪುಲ್ವಾಮ ದಾಳಿಯ ನಂತರ ಭಾರತ ಎಲ್ಒಸಿ ದಾಟಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದ್ದು, ಹಿಂದಿನ ಸರ್ಜಿಕಲ್ ಸ್ಟ್ರೈಕ್ ಗಿಂತಲೂ ತೀವ್ರವಾಗಿ ಈ ಬಾರಿ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಈ ಮೂಲಕ

ಐಎಎಫ್ ಅಂದರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಸೇರಿ ನಾಯಕರ ಟ್ವೀಟ್!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ವಾಯುಪಡೆ ಮುಂಜಾನೆ 3.30ರ ಸುಮಾರಿಗೆ ಪಾಕ್ ನೆಲದಲ್ಲಿ ಏರ್ ಸ್ಟ್ರೈಕ್ ನಡೆಸಿದ್ದು ಇದಕ್ಕೆ...

ಜೈಶ್ ನಿಂದ ಮತ್ತಷ್ಟು ಆತ್ಮಹತ್ಯಾ ದಾಳಿಗೆ ಯೋಜನೆ, ವೈಮಾನಿಕ ದಾಳಿ ಅಗತ್ಯವಿತ್ತು: ವಿದೇಶಾಂಗ ಕಾರ್ಯದರ್ಶಿ
ಮುಂಜಾನೆಯಲ್ಲಿ ಪಾಕಿಸ್ತಾನದ ವಾಯು ಪ್ರದೇಶದ ಒಳಗೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿರುವ ಬಗ್ಗೆ ವಿದೇಶಾಂಗ ಇಲಾಖೆ ಸುದ್ದಿಗೋಷ್ಠಿ ನಡೆಸಿದೆ.

ಪರಮಾಪ್ತ ರಾಷ್ಟ್ರ ಪಾಕ್ ಉಗ್ರರ ಮೇಲೆ ಭಾರತದ ವೈಮಾನಿಕ ದಾಳಿ: ಚೀನಾ ಹೇಳಿದ್ದಿಷ್ಟು
ಭಾರತ ಪಾಕಿಸ್ತಾನದ ಪ್ರಾಂತ್ಯದಲ್ಲಿರುವ ಬಾಲಕೋಟ್ ನ ಉಗ್ರರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿರುವ ಬೆನ್ನಲ್ಲೇ ಪಾಕಿಸ್ತಾನದ ಪರಮಾಪ್ತ ರಾಷ್ಟ್ರ ಚೀನಾ ಪ್ರತಿಕ್ರಿಯೆ ನೀಡಿದೆ.

ಕಾಂಗ್ರೆಸ್ ಅವಧಿಯಲ್ಲೂ ಆರು ಬಾರಿ ಉಗ್ರರ ವಿರುದ್ಧ ದಾಳಿ ನಡೆಸಲಾಗಿತ್ತು: ಮಲ್ಲಿಕಾರ್ಜುನ್ ಖರ್ಗೆ
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ 350ಕ್ಕು ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದೀಯ ನಾಯಕ...

ವೈಮಾನಿಕ ದಾಳಿಯಲ್ಲಿ ಕಾಶ್ಮೀರದ ಉಗ್ರ ಕಾರ್ಯಾಚರಣೆ ಮುಖ್ಯಸ್ಥ ಹತ್ಯೆ ಸಾಧ್ಯತೆ
ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್ ಮೇಲೂ ದಾಳಿ ನಡೆಸಲಾಗಿದೆ. ಆತನು ಸಹ ಹತನಾಗಿರುವ ಸಾಧ್ಯತೆ ಇದೆ. ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಇದು ಆಧುನಿಕ ಭಾರತ, ಹೇಗಿದೆ ಸ್ಫೂರ್ತಿ? ಭಾರತೀಯ ಸೇನೆ ಪರಾಕ್ರಮ ಹಾಡಿಹೊಗಳಿದ ರಾಜ್ಯ ನಾಯಕರು
ಜೈಷೆ ಉಗ್ರ ಸಂಘಟನೆಯ ಬಾಲಕೋಟ್, ಚಕೋಟಿ, ಮುಜಾಫರ್ಬಾದ್‍ನಲ್ಲಿದ್ದ ನೆಲೆಗಳನ್ನು ಭಾರತೀಯ ಸೇನೆ ನಾಶ ಮಾಡಿರುವುದಕ್ಕೆ...

