IANS news agency

IANS ಸುದ್ದಿ ಸಂಸ್ಥೆ ಈಗ ಸಂಪೂರ್ಣ ಅದಾನಿ ಗ್ರೂಪ್‌ ತೆಕ್ಕೆಗೆ!
ವಾಣಿಜ್ಯ

IANS ಸುದ್ದಿ ಸಂಸ್ಥೆ ಈಗ ಸಂಪೂರ್ಣ ಅದಾನಿ ಗ್ರೂಪ್‌ ತೆಕ್ಕೆಗೆ!

ಗ್ರೂಪ್ ನ ಪ್ರಮುಖ ಸಂಸ್ಥೆ ಅದಾನಿ ಎಂಟರ್‌ಪ್ರೈಸಸ್‌ನ ಮಾಧ್ಯಮ ವಿಭಾಗವಾದ AMG ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್, IANS ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಉಳಿದ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ಷೇರು ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ.

ಮಾಧ್ಯಮ ಕ್ಷೇತ್ರದಲ್ಲಿ ಅದಾನಿ ಸಮೂಹ ಹೂಡಿಕೆ ವಿಸ್ತರಣೆ: ಐಎಎನ್ಎಸ್ ಸುದ್ದಿಸಂಸ್ಥೆಯ ಹೆಚ್ಚಿನ ಪಾಲು ಖರೀದಿ
ವಾಣಿಜ್ಯ

ಮಾಧ್ಯಮ ಕ್ಷೇತ್ರದಲ್ಲಿ ಅದಾನಿ ಸಮೂಹ ಹೂಡಿಕೆ ವಿಸ್ತರಣೆ: ಐಎಎನ್ಎಸ್ ಸುದ್ದಿಸಂಸ್ಥೆಯ ಹೆಚ್ಚಿನ ಪಾಲು ಖರೀದಿ

ಬಿಲಿಯನೇರ್ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಯು ಸುದ್ದಿ ಸಂಸ್ಥೆ ಐಎಎನ್‌ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಬಹುಪಾಲು ಷೇರನ್ನು ಬಹಿರಂಗಪಡಿಸದ ಮೊತ್ತಕ್ಕೆ ಖರೀದಿಸಿದ್ದು, ಸಮೂಹವು ಮಾಧ್ಯಮ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುತ್ತಿದೆ.