ರಾಜ್ಯ'ಕಚೇರಿಗೆ ಬಂದಿದ್ದ ಐಎಎಸ್ ಅಧಿಕಾರಿ ವಿಜಯ ಶಂಕರ್ ಬೇಗನೇ ಮನೆಗೆ ತೆರಳಿದ್ದರು'
ಆತ್ಮಹತ್ಯೆಗೆ ಶರಣಾಗಿರುವ ಹಿರಿಯ ಐಎಎಸ್ ಅಧಿಕಾರಿ ಬಿಎಂ ವಿಜಯ ಶಂಕರ್ ಬೆಂಗಳೂರು ಉತ್ತರ ವಿಭಾಗದ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಐಎಂಎ ಹಗರಣದಲ್ಲಿ ಕಳೆದ ವರ್ಷ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿತ್ತು