ರಾಜ್ಯಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.