ರಾಜ್ಯKPSC ನೇಮಕಾತಿ ಹಗರಣ: IAS ಅಧಿಕಾರಿ ಗಂಗ್ವಾರ್, ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ; ಮುಂದುವರೆದ CID ತನಿಖೆ..!
ಮುಂದಿನ ಹಂತದ ತನಿಖೆಯಲ್ಲಿ ಆರೋಪಿಗಳ ಪೊಲೀಸ್ ಕಸ್ಟಡಿ ಅಗತ್ಯವೆನಿಸಿದರೆ, ಮತ್ತೆ ಪೊಲೀಸ್ ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.