ದೇಶಜಾರ್ಖಂಡ್: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ
ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.