IAS officer Manjunath

ಐಎಎಸ್ ಅಧಿಕಾರಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇವೆಯಿಂದ ಅಮಾನತು
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಹಾಗೂ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

