IAS officer

ಹಣ ದುರ್ಬಳಕೆ ಆರೋಪ: ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ನೇಮಕ
ಹಣ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಎಂಎಸ್ ಶಿಕ್ಷಣ ಟ್ರಸ್ಟ್‌ಗೆ (ಬಿಎಂಎಸ್‌ಇಟಿ) ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.

ಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಘಟಶ್ರಾದ್ಧ: ಐಎಎಸ್ ಜೀತ ಪದ್ಧತಿ; ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ!
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು.

ಮಹಾರಾಷ್ಟ್ರ: ಹೋಟೆಲ್ ನಲ್ಲಿ ಊಟ ಸೇವನೆ ನಂತರ ಐಎಎಸ್ ಅಧಿಕಾರಿ ಸಾವು
ಹೋಟೆಲ್ ವೊಂದರಲ್ಲಿ ಊಟ ಸೇವಿಸಿದ ನಂತರ ಐಎಎಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ 57 ವರ್ಷದ ಪ್ರಶಾಂತ್ ದತ್ತಾತ್ರೇಯ ನವಘರೆ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ
ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ಸಾ.ರಾ. ಮಹೇಶ್ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ.

ಪ್ರಸಾರ ಭಾರತಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ನೇಮಕ
ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದೆ.

ಲಂಚದ ತನಿಖೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ
ಲಂಚ ಸ್ವೀಕರಿಸಿದ ಆರೋಪದ ಮೇಲೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ. ಪ್ರಕಾಶ್ (ಅಂದಿನ ಬಿಡಿಎ ಆಯುಕ್ತರು) ಮತ್ತು ಬೆಂಗಳೂರಿನ 37ನೇ ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸ್ಯಾನಿಟರಿ ನ್ಯಾಪ್ಕಿನ್ ಕೇಳಿದ ವಿದ್ಯಾರ್ಥಿ; ಮುಂದೆ ಕಾಂಡೋಮ್ ಸಹ ಕೇಳ್ತೀರಾ ಎಂದ ಐಎಎಸ್ ಅಧಿಕಾರಿ; ವಿವರಣೆ ಕೇಳಿದ ಮಹಿಳಾ ಆಯೋಗ
ಕಡಿಮೆ ಬೆಲೆಯಲ್ಲಿ ಸರ್ಕಾರ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ನೀಡಲು ವ್ಯವಸ್ಥೆ ಮಾಡಬಹುದೇ ಎಂದು ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಮಹಿಳಾ ಐಎಎಸ್ ಅಧಿಕಾರಿ ಆಘಾತಕಾರಿ ಉತ್ತರ ನೀಡಿದ್ದಾರೆ.

ಯಾವ ಕೆಲಸವೂ ಕೀಳಲ್ಲ: ಕಸದ ವಾಹನ ಚಲಾಯಿಸಿದ ಐಎಎಸ್ ಅಧಿಕಾರಿ ಪ್ರಸನ್ನ!
ಯಾವ ಕೆಲಸವೂ ಕೀಳಲ್ಲ ಎಂಬುದನ್ನುಕರ್ನಾಟಕದ ಐಎಎಸ್ ಅಧಿಕಾರಿಪ್ರಸನ್ನ ಅವರು ತಮ್ಮ ಕಾರ್ಯದ ಮೂಲಕ ತೋರ್ಪಡಿಸಿದ್ದು, ಅವರ ಕಾರ್ಯಕ್ಕೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.

