IAS Officers Transfer

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಇಲ್ಲಿದೆ ಮಾಹಿತಿ..
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.

ಕೊರೋನಾ ಸಂಕಟದ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಚುನಾವಣಾ ಆಯೋಗದ ಪತ್ರಕ್ಕೆ ಮಣಿದ ಸರ್ಕಾರ, ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಬ್ರೇಕ್!
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪತ್ರಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್ ಹಾಕಿದೆ.

