IAS officers

ಲೋಕಾಯುಕ್ತಕ್ಕೆ ಐಎಎಸ್ ಅಧಿಕಾರಿಗಳಿಂದಲೂ ಲಂಚ
ಸರ್ಕಾರದ ಆಯಕಟ್ಟಿನ ಸ್ಥಾನದಲ್ಲಿರುವ ಐಎಎಸ್ ಅಧಿಕಾರಿಗಳೇ ಲೋಕಾಯುಕ್ತಕ್ಕೆ ಲಂಚ ನೀಡಿದ್ದಾರೆ- ಹೆಚ್.ಡಿ ಕುಮಾರಸ್ವಾಮಿ.

ರಕ್ಷಣೆಗೆ ಹೋದ ಅಧಿಕಾರಿಗಳು ಬೆಂಗಳೂರಿಗೆ ವಾಪಸ್
ಭೂಕಂಪ ಪೀಡಿತ ನೇಪಾಳದಲ್ಲಿ ನೂರಾರು ಕನ್ನಡಿಗರು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ತುರ್ತು ರಕ್ಷಣೆಗಾಗಿ ಬೆಂಗಳೂರಿನಿಂದ ಹೋಗಿದ್ದ ಇಬ್ಬರು ಹಿರಿಯ ಅಧಿಕಾರಿಗಳ ತಂಡ ಮರಳಿ ಬೆಂಗಳೂರಿಗೆ ಬರಲಿದೆ...

ಡಿಕೆ ರವಿ ಪ್ರಕರಣದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಐಎಎಸ್ ಅಧಿಕಾರಿಗಳ ಆಗ್ರಹ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕದ ಐಎಎಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

