I&B ministry

ಜನರ ದಾರಿತಪ್ಪಿಸುವ ಆಹಾರ ಉತ್ಪನ್ನ ಜಾಹೀರಾತು: ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿರುವ ಸರ್ಕಾರ: RTI ಯಲ್ಲಿ ಬಹಿರಂಗ !
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯಕ್ಕೂ ಅದೇ ಪ್ರಶ್ನೆಯನ್ನು ಕೇಳಲಾಯಿತು, ಅಲ್ಲಿಂದಲೂ "ಅಗತ್ಯ ಮಾಹಿತಿ ಲಭ್ಯವಿಲ್ಲ ಎಂಬ ಉತ್ತರ ಬಂದಿದೆ.

CBFCಯ ಮುಂಬೈ ಕಚೇರಿಯಲ್ಲಿ ಭ್ರಷ್ಟಾಚಾರ: ತಮಿಳು ನಟ ವಿಶಾಲ್ ಆರೋಪ, ತನಿಖೆಗೆ ಆದೇಶ
ಸಿಬಿಎಫ್‌ಸಿಯ ಮುಂಬೈ ಕಚೇರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ತಮಿಳು ನಟ ವಿಶಾಲ್ ಅವರು, ತಮ್ಮ ಹಿಂದಿ ಚಿತ್ರ "ಮಾರ್ಕ್ ಆಂಟನಿ" ಬಿಡುಗಡೆಗಾಗಿ ಪ್ರಮಾಣಪತ್ರ ಪಡೆಯಲು ಲಂಚ ಕೇಳುತ್ತಿರುವುದಾಗಿ ಹೇಳಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತಿನಿಂದ ದೂರವಿರಿ: ಮಾಧ್ಯಮಗಳಿಗೆ ಕೇಂದ್ರ ಸೂಚನೆ
ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳಿಂದ ದೂರವಿರುವಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.

ಖಾಸಗಿ ಟಿವಿ ಚಾನೆಲ್ ಗಳು ಯಾವುದೇ ವ್ಯಕ್ತಿ, ನಿರ್ದಿಷ್ಟ ಗುಂಪುಗಳನ್ನು ನಿಂದಿಸಬಾರದು: ವಾರ್ತಾ ಮತ್ತು ಪ್ರಸಾರ ಸಚಿವಾಲಯ
ಎಲ್ಲಾ ಖಾಸಗಿ ಟಿವಿ ಚಾನೆಲ್‌ಗಳು ಕಾರ್ಯಕ್ರಮ ಸಂಹಿತೆಯನ್ನು ಪಾಲಿಸಬೇಕು ಮತ್ತು ಯಾವುದೇ ವ್ಯಕ್ತಿ ಅಥವಾ ಕೆಲವು ಗುಂಪುಗಳನ್ನು ನಿಂದಿಸಬಾರದು ಅಥವಾ ಅಪ ಪ್ರಚಾರ ಮಾಡಬಾರದೆಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಒತ್ತಿ ಹೇಳಿದೆ.

ಬಿಜೆಪಿ ಸರ್ಕಾರದ ಯೋಜನೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ: ಮಾಹಿತಿ-ಪ್ರಸಾರ ಇಲಾಖೆ ಪ್ಲಾನ್
2019 ರ ಲೋಕಸಭಾ ಚುನಾವಣೆಗೆ ಮೋದಿ ಟೀಂ ಸಿದ್ಧತೆ ಮಾಡಿಕೊಳ್ಳುತ್ತಿದ್ದು 4 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಅದರಿಂದ ಜನರಿಗೆ...

ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ: ಕೇಂದ್ರ, ತೆಲಂಗಾಣ ಸರ್ಕಾರಕ್ಕೆ ಎನ್ ಎಚ್ ಆರ್ ಸಿ ನೋಟಿಸ್
ಟಾಲಿವುಡ್ ನಟಿ ಶ್ರೀರೆಡ್ಡಿ ಅವರು ಕಳೆದ ಶನಿವಾರ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಬಟ್ಟೆ ಕಳಚಿ...

'2 ವರ್ಷ ಮೋದಿ ಸರ್ಕಾರ' ಪ್ರಚಾರಕ್ಕೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಯೋಜನೆ
ಮೇ ೨೬ ಕ್ಕೆ ನರೇಂದ್ರ ಮೋದಿ ಸರ್ಕಾರ ಎರಡು ವರ್ಷಗಳ ಆಡಳಿತ ಪೂರೈಸಲಿದ್ದು, ಸಾಧನೆಗಳ ಪ್ರಚಾರಕ್ಕೆ ಯೋಜನೆ ರೂಪಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ...

ಎಫ್‌ಟಿಐಐ ವಿವಾದ: ಮೂರು ಸದಸ್ಯರ ತಂಡ ಪುಣೆಗೆ ರವಾನೆ
ಎಫ್‌ಟಿಐಐ ನಿರ್ದೇಶಕ ಗಜೇಂದ್ರ ಚೌಹಾಣ್ ನೇಮಕ ವಿವಾದ ಇದೀಗ ತಾರಕ್ಕೇರಿದ್ದು, ವಿವಾದ ಇತ್ಯರ್ಥಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರವು ಮಾಹಿತಿ ಮತ್ತು ಪ್ರಸಾರ ಇಲಾಖೆಯಿಂದ ಮೂರು ಸದಸ್ಯರ ತಂಡವೊಂದನ್ನು ಗುರುವಾರ ನೇಮಕ ಮಾಡಿದೆ...

