ದೇಶದೆಹಲಿ ಗಲಭೆ: 250 ಬಾರಿ ಚೂರಿ ಇರಿತದಿಂದ ಗುಪ್ತಚರ ಅಧಿಕಾರಿ ಸಾವು; ಮರಣೋತ್ತರ ಪರೀಕ್ಷೆ ವರದಿ
ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗುಪ್ತಚರ ಸಂಸ್ಥೆಯ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಹಲವು ಬಾರಿ ಚೂರಿ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆ ವರದಿಯಿಂದ ದೃಢಪಟ್ಟಿದೆ.