ವಾಣಿಜ್ಯಗ್ರಾಹಕರಿಗೆ ಗುಡ್ನ್ಯೂಸ್: ಪ್ರಸ್ತಾವಿತ ಬ್ಯಾಂಕ್ ಮುಷ್ಕರ ಮುಂದೂಡಿಕೆ; IBA- UFBU ಮಾತುಕತೆ ಬಳಿಕ ಮಹತ್ವದ ನಿರ್ಧಾರ
ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ವಿವಿಧ ಬೇಡಿಕೆಗಳು ಹಾಗೂ ಸಂಘಟನೆಗಳು ಪ್ರಸ್ತಾಪಿಸಿದ್ದ ವಿಷಯಗಳ ಕುರಿತು IBA ಮತ್ತು UFBU ಪ್ರತಿನಿಧಿಗಳು ಸಭೆಯಲ್ಲಿ ಚರ್ಚೆ ನಡೆಸಿದರು.