IBPS Exam

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: IBPSನಿಂದ 13,745 ಬೃಹತ್ ನೇಮಕಾತಿ, ಕರ್ನಾಟಕದಲ್ಲೇ 1,425 ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ?
IBPS Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ IBPS ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 13,745 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಪದವೀಧರರಿಗೆ ಗುಡ್ ನ್ಯೂಸ್: 11 ಸಾವಿರ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ IBPS ಅರ್ಜಿ ಆಹ್ವಾನ; ಸಂಬಳ 65 ಸಾವಿರ ರೂ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲಿದೆ ಅತ್ಯುತ್ತಮ ಸುದ್ದಿ. ದೇಶಾದ್ಯಂತ ಇರುವ ವಿವಿಧ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು IBPS ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಕನ್ನಡದಲ್ಲಿಲ್ಲ ಐಬಿಪಿಎಸ್ ಪರೀಕ್ಷೆ: ಕೇಂದ್ರದ ವಿರುದ್ಧ ಎಚ್ ಡಿಕೆ ಕಿಡಿ
ಕನ್ನಡಿಗರ ಹಲವು ಬೇಡಿಕೆಗಳ ಹೂರತಾಗಿಯೂ ರಾಷ್ಟ್ರೀಕೃತ ಬ್ಯಾಂಕ್ ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ-ಐಬಿಪಿಎಸ್ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೇಂದ್ರಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

