ದೇಶಅಯೋಧ್ಯೆ ಭೂ ವಿವಾದಕ್ಕೆ ಸೌಹಾರ್ದಯುತ ಪರಿಹಾರ: ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ
ಯಾವುದೇ ಕೋಮಿನ ಭಾವನೆಗಳಿಗೂ ಧಕ್ಕೆಯಾಗದ ರೀತಿಯಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣವನ್ನು ಸ್ನೇಹ-ಸೌಹಾರ್ಧಯುತವಾಗಿ ಪರಿಷ್ಕರಿಸುತ್ತೇವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ ಹೇಳಿದ್ದಾರೆ.