ದೇಶIC 814 ವೆಬ್ ಸೀರೀಸ್ ವಿವಾದ: ತಪ್ಪು ಸರಿಪಡಿಸುವುದಾಗಿ ಕೇಂದ್ರಕ್ಕೆ Netflix India ಭರವಸೆ
IC-814- ದಿ ಕಂದಹಾರ್ ಹೈಜಾಕ್ ಕುರಿತ ವೆಬ್ ಸೀರೀಸ್ ನಲ್ಲಿ ಹೈಜಾಕ್ ಮಾಡಿದವರನ್ನು ಚಿತ್ರಿಸಿದ ರೀತಿ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ Netflix India ಮುಖ್ಯಸ್ಥರಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿತ್ತು.