ವಾಣಿಜ್ಯ ನಗರಿ ಮುಂಬೈಯಲ್ಲಿನ ಭಾರತೀಯ ಕ್ರಿಕೆಟಿಗರ ಸಂಘದ ಕಚೇರಿಗಾಗಿ ದುಬಾರಿ ಬಾಡಿಗೆ ವ್ಯಯವಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಅದರ ಕಚೇರಿ ಸ್ಥಾಪನೆಯಾಗುವ ಸಾಧ್ಯತೆ ಇದೆ.