ರಾಜ್ಯರಾಜ್ಯ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಐಕ್ಯಾಟ್ ನಿಂದ ಉಚಿತ ಏರ್ ಆಂಬ್ಯುಲೆನ್ಸ್ ಸೇವೆ
ರಾಜ್ಯ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಐಕ್ಯಾಟ್(ಇಂಟರ್ನ್ಯಾಷನಲ್ ಕ್ರಿಟಿಕಲ್-ಕೇರ್ ಏರ್ ಟ್ರಾನ್ಸ್ಫರ್ ಟೀಮ್) ಫೌಂಡೇಶನ್ ರಾಜ್ಯ ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಉಚಿತವಾಗಿ ಏರ್ ಆಂಬ್ಯುಲೆನ್ಸ್ ಸೇವೆ ನೀಡಲಿದೆ.