ICC Champions Trophy

ಫೈನಲ್ ಕದನಕ್ಕೂ ಮುನ್ನ ಪಾಕ್ ನಾಯಕ ಸರ್ಫರಾಜ್ ಪುತ್ರನ ಜೊತೆ ಧೋನಿ!
ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಒಂದು ಫೋಟೋ ಇದೀಗ ವ್ಯಾಪಕ ವೈರಲ್ ಆಗಿದೆ.

ಪಾಕಿಸ್ತಾನ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್
ಓವಲ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 180 ರನ್ ಗಳ ಅಂತರದಲ್ಲಿ ಮಣಿಸಿದ ಪಾಕಿಸ್ತಾನ ತನ್ನ ಚೊಚ್ಚಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

1985ರ ದುಸ್ವಪ್ನದಿಂದ ಹೊರ ಬರುತ್ತದೆಯೇ ಪಾಕ್?: ಇಷ್ಟಕ್ಕೂ ಅಂದಿನ ಸರಣಿಯಲ್ಲಿ ಏನಾಗಿತ್ತು?
ಐಸಿಸಿ ಟೂರ್ನಮೆಂಟ್ ಗಳಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಆಜೇಯ ಸಾಧನೆ ಹೊಂದಿದ್ದು, 1985ರಲ್ಲಿ ಪಾಕಿಸ್ತಾನ ಅನುಭವಿಸಿದ್ದ ಅಘಾತ ಮತ್ತೆ ಮರುಕಳಿಸುತ್ತದೆ ಎಂಬ ಅಭಿಪ್ರಾಯವ್ಯಕ್ತವಾಗುತ್ತಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್: ಇಂಡೋ-ಪಾಕ್ "ಕದನ"ಕ್ಕೆ ಕ್ಷಣಗಣನೆ ಆರಂಭ!
ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಏಕದಿನ ಮಾದರಿಯ ಕ್ರಿಕೆಟ್ ಸರಣಿ ಫೈನಲ್ ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್; ಓವಲ್ ಕ್ರೀಡಾಂಗಣಕ್ಕೆ ಆಗಮಿಸಿದ ಕೊಹ್ಲಿ ಪಡೆ!
ಭಾರಿ ನಿರೀಕ್ಷೆ ಹುಟ್ಟಿಸಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಟೀಂ ಇಂಡಿಯಾ ಆಟಗಾರರು ಮೈದಾನಕ್ಕೆ ಆಗಮಿಸಿದ್ದಾರೆ.

ಐಸಿಸಿಯ ಅತೀ ಹೆಚ್ಚು ವೀಕ್ಷಣೆ ಕಂಡ ಟಾಪ್ 5 ಪಂದ್ಯಗಳು ಭಾರತ ಆಡಿರುವ ಪಂದ್ಯಗಳೇ!
ಐಸಿಸಿ ಆಯೋಜಿಸಿದ್ದ ಟೂರ್ನಮೆಂಟ್ ಗಳಲ್ಲಿ ಅತೀ ಹೆಚ್ಚು ವೀಕ್ಷಕರನ್ನು ಕಂಡ ಪಂದ್ಯಗಳ ಪಟ್ಟಿಯಲ್ಲಿ ಟಾಪ್ 5 ಪಂದ್ಯಗಳು ಭಾರತ ಆಡಿರುವ ಪಂದ್ಯಗಳೇ ಎಂಬ ಮಾಹಿತಿ ಲಭ್ಯವಾಗಿದೆ.

ಬಿಸಿ ಏರಿಸಿದ ಇಂಡೋ-ಪಾಕ್ ಫೈನಲ್: 30 ಸೆಕೆಂಡ್ ಗಳ ಜಾಹಿರಾತಿಗೆ ಬರೊಬ್ಬರಿ 1 ಕೋಟಿ!
ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದ್ದು, ಭಾರಿ ನಿರೀಕ್ಷೆ ಹುಟ್ಟಿಸಿರುವ ಈ ಪಂದ್ಯದ ವೇಳೆ ಜಾಹಿರಾತಿಗೆ ವಾಣಿಜ್ಯ ಸಂಸ್ಥೆಗಳು ಭಾರಿ ಪೈಪೋಟಿ ನಡೆಸುತ್ತಿವೆ.

ಈ ಮೂರು ಕಾರಣಗಳಿಂದಾಗಿ ಭಾರತ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಗೆಲ್ಲಲೇ ಬೇಕು!
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾರತದ ಮಟ್ಟಿಗೆ ಪ್ರಮುಖವಾಗಿದ್ದು, 3 ಕಾರಣಗಳಿಗಾಗಿ ಫೈನಲ್ ಪಂದ್ಯವನ್ನು ಭಾರತ ಗೆಲ್ಲಲೇ ಬೇಕಿದೆ.

32 ವರ್ಷಗಳ ಬಳಿಕ ಏಕದಿನ ಫೈನಲ್‌ನಲ್ಲಿ ಇಂಡೋ-ಪಾಕ್ ಮುಖಾಮುಖಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ನಿರ್ಣಾಯಕ ಹಂತ ತಲುಪಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಹಂತ ತಲುಪಿವೆ.

