ICC Champions Trophy

ಅನುಷ್ಕಾಗೆ ಟೀಂ ಇಂಡಿಯಾ ನಾಯಕನಾದ ಸುದ್ದಿ ಹೇಳುವಾಗ ಭಾವುಕನಾಗಿದ್ದೆ: ವಿರಾಟ್ ಕೊಹ್ಲಿ
ತಾನು ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕನಾದ ವಿಚಾರವನ್ನು ಅನುಷ್ಕಾ ಶರ್ಮಾಗೆ ಹೇಳುವಾಗ ನಿಜಕ್ಕೂ ಭಾವುಕನಾಗಿದ್ದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಶ್ರೀಲಂಕಾಗೆ ಸೋಲು ತಂದ ಪಾಕಿಸ್ತಾನ ಟಿವಿ ನಿರೂಪಕಿ ಸೆಲ್ಫಿ!
ಪಾಕಿಸ್ತಾನದ ಟಿವಿ ನಿರೂಪಕಿ ಝನೈಬ್ ಅಬ್ಬಾಸ್ ಮತ್ತೆ ಸುದ್ದಿಯಲ್ಲಿದ್ದು, ಈ ಬಾರಿ ಶ್ರೀಲಂಕಾ ನಾಯಕ ಮ್ಯಾಥ್ಯೂಸ್ ರೊಂದಿಗೆ ಸೆಲ್ಫಿ ತೆಗಿಸಿಕೊಂಡು..

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಶ್ರೀಲಂಕಾ ಮಣಿಸಿದ ಪಾಕಿಸ್ತಾನ ಸೆಮೀಸ್ ಗೆ!
ತೀವ್ರ ಕುತೂಹಲ ಕೆರಳಿಸಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 3 ವಿಕೆಟ್ ಗಳ ಅಂತರದಿಂದ ಲಂಕಾ ತಂಡವನ್ನು ಮಣಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಮತ್ತೊಂದು ವಿಶ್ವ ದಾಖಲೆಯತ್ತ ವಿರಾಟ್ ಕೊಹ್ಲಿ!
ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪಾರುಪತ್ಯ ಮುಂದುವರೆದಿದ್ದು, ಕೊಹ್ಲಿ ಇನ್ನು ಕೇವಲ 88 ರನ್ ಗಳನ್ನು ಪೇರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗುತ್ತಾರೆ.

ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಸೋಲಿಗೆ ಕಾರಣಗಳು
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಟೀಂ ಇಂಡಿಯಾ ವಿರುದ್ಧ ಸೋಲು ಕಂಡಿದ್ದು ಚಾಂಪಿಯನ್ಸ್ ಟ್ರೋಫಿ...

ಚಾಂಪಿಯನ್ಸ್ ಟ್ರೋಫಿ: ಆಫ್ರಿಕಾ ತಂಡವನ್ನು ಮಣಿಸಿ ಸೆಮಿಫೈನಲ್ಗೆ ಎಂಟ್ರಿ ಕೊಟ್ಟ ಭಾರತ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಭಾರತ-ಆಫ್ರಿಕಾ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ಸೆಮಿಫೈನಲ್...

ಸಾವಿರ ರನ್ ಗಳಿಕೆ: ಸಚಿನ್, ಸೌರವ್ ದಾಖಲೆ ಹಿಂದಿಕ್ಕಿದ ಶಿಖರ್ ಧವನ್!
ಅತ್ಯುತ್ತಮ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವೇಗದ ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದು ಈವರೆಗಿನ ನಮ್ಮ ಅತ್ಯುತ್ತಮ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿಗೆ ವಿರಾಟ್ ಕೊಹ್ಲಿ ಮೆಚ್ಚುಗೆ
2017ರ ಸರಣಿಯಲ್ಲಿ ಭಾರತ ತಂಡವಾಡಿದ ಪಂದ್ಯಗಳಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಅತ್ಯುತ್ತಮ ಪಂದ್ಯವಾಗಿತ್ತು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಶಕೀಬ್ ಅಲ್ ಹಸನ್-ಮಹಮದುಲ್ಲಾ ದಾಖಲೆ ಜೊತೆಯಾಟ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಶಕೀಬ್ ಅಲ್ ಹಸನ್ ಮತ್ತು ಮಹಮದುಲ್ಲಾ ಜೋಡಿಯ ಜೊತೆಯಾಟ ಹೊಸದೊಂದು ದಾಖಲೆ ಬರೆದಿದೆ.

