ICC Champions Trophy

ಐಸಿಸಿ ಚಾಂಪಿಯನ್ಸ್ ಟ್ರೋಫಿ; ಕಿವೀಸ್ ಕಿವಿ ಹಿಂಡಿದ ಬಾಂಗ್ಲಾದೇಶ!
ಆಲ್ ರೌಂಡರ್ ಶಾಕಿಬ್ ಅಲ್ ಹಸನ್ ಹಾಗೂ ಮಹಮ್ಮದುಲ್ಲಾ ದಾಖಲೆ ಜೊತೆಯಾಟದ ನೆರವಿನಿಂದ ಬಾಂಗ್ಲಾದೇಶ ತಂಡ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಗಳ ರೋಚಕ ಗೆಲುವು ದಾಖಲಿಸಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಲಂಕಾ ಗೆಲುವಿಗೆ 322 ರನ್ ಗಳ ಗುರಿ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ,...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಭಾರತದ ವಿರುದ್ಧ ಶ್ರೀಲಂಕಾಗೆ 7 ವಿಕೆಟ್ ಜಯ
ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ತಂಡದ ಬ್ಯಾಟ್ಸಮನ್ ಗಳು ತೋರಿದ ಸಾಂಘಿಕ ಹೋರಾಟದ ಪರಿಣಾಮ ಶ್ರೀಲಂಕಾ ತಂಡ ಭಾರತದ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ದಾಖಲೆ ಬರೆದ ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.

ಆಂಗ್ಲರ ನಾಡಲ್ಲಿ ಧವನ್ ತ್ರಿವಿಕ್ರಮ: ಅತೀ ಹೆಚ್ಚು ಬ್ಯಾಟಿಂಗ್ ಸರಾಸರಿ ಪಟ್ಟಿಯಲ್ಲಿ ಅಗ್ರ ಸ್ಥಾನ
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಸೋತಿದ್ದರೂ ಬ್ಯಾಟಿಂಗ್ ನಲ್ಲಿ ಪರಾಕ್ರಮ ಮೆರೆದ ಶಿಖರ್ ಧವನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

"ಪಾಕಿಸ್ತಾನದ ಎಲ್ಲ ಆಟಗಾರರನ್ನೂ ತೆಗೆದುಕೊಳ್ಳಿ, ಆದರೆ ಕೊಹ್ಲಿಯನ್ನು ಮಾತ್ರ ನಮಗೆ ಕೊಡಿ"
ಬಹುಶಃ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವದ ಯಾವುದೇ ರಾಷ್ಟ್ರದ ವಿರುದ್ಧ ಸೋತರೂ ಪಾಕಿಸ್ತಾನೀಯರು ಅಷ್ಟು ತಲೆಕೆಡಿಸಿಕೊಳ್ಳುವುದಿಲ್ಲ.. ಆದರೆ ಭಾರತದ ವಿರುದ್ಧ ಸೋತರೆ ಮಾತ್ರ ಅವರ ಪಿತ್ತ ನೆತ್ತಿಗೇರುತ್ತದೆ.

ಶೊಯೆಬ್ ಅಖ್ತರ್ ನಾನು ಎದುರಿಸಿದ ಕಠಿಣ ಬೌಲರ್: ಎಂಎಸ್ ಧೋನಿ
ಪಾಕಿಸ್ತಾನದ ಮಾಜಿ ವೇಗಿ ಶೊಯೆಬ್ ಅಖ್ತರ್ ವೃತ್ತಿ ಜೀವನದಲ್ಲೇ ನಾನು ಕಂಡ ಅತ್ಯಂತ ಕಠಿಣ ಬೌಲರ್ ಎಂದು ಟೀಂ ಇಂಡಿಯಾ ಆಟಗಾರ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ; ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುರುವಾರ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: 48 ಓವರ್ ಆದರೂ ಪಾಕಿಸ್ತಾನಕ್ಕೆ 5 ರನ್ ಗಳ ಹೆಚ್ಚುವರಿ ರನ್ ಗುರಿ ನೀಡಿದ್ದೇಕೆ?
ಭಾನುವಾರದ ಪಂದ್ಯದಲ್ಲಿ ಭಾರತ ಗಳಿಸಿದ್ದು 319 ರನ್ ಗಳೇ ಆದರೂ ಪಾಕಿಸ್ತಾನಕ್ಕೆ 324 ರನ್ ಗಳ ಅಂದರೆ 5 ರನ್ ಗಳ ಹೆಚ್ಚುವರಿ ಗುರಿ ನೀಡಿದ್ದೇಕೆ ಎಂಬ ಅನುಮಾನಗಳು ಮೂಡಿದ್ದು, ಇದಕ್ಕೆ ಉತ್ತರ ಇಲ್ಲಿದೆ...

